Proverbs 3:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರು ಗರ್ವದಿಂದ ಬೇರೆಯವರನ್ನು ಗೇಲಿಮಾಡುತ್ತಾರೊ ಅವರನ್ನು ಯೆಹೋವನೂ ಗೇಲಿಮಾಡುತ್ತಾನೆ. ದೀನರಿಗಾದರೋ ಆತನ ಕರುಣೆ ದೊರೆಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.
Kannada BSI Bible 2016
ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುವನು.
Kannada Bible (KNCL) BSI 2016
ಅಪಹಾಸ್ಯಮಾಡುವವರನ್ನು ಆತ ಅಪಹಾಸ್ಯ ಮಾಡುವನು; ನಮ್ರರಿಗಾದರೋ ಕೃಪಾಶೀರ್ವಾದವನ್ನು ಅನುಗ್ರಹಿಸುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ; ದೀನರಿಗಾದರೋ ದೇವರು ಕೃಪೆಯನ್ನು ಕೊಡುತ್ತಾರೆ.