Proverbs 30:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಟ್ಟದ ಮೊಲ ಬಲಿಷ್ಠವಾದ ಪ್ರಾಣಿಯಾಗಿಲ್ಲದಿದ್ದರೂ ಅವು ಬಂಡೆಗಳಲ್ಲಿ ತಮಗೆ ಮನೆಗಳನ್ನು ಮಾಡಿಕೊಳ್ಳಬಲ್ಲವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ, ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.
Kannada BSI Bible 2016
ಮೊಲಗಳು ಬಲಹೀನವಾದ ಜಾತಿಯಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳು ತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಟ್ಟದ ಮೊಲಗಳು ದೊಡ್ಡ ಜಾತಿಯಲ್ಲದಿದ್ದರೂ ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುವವು.
Kannada Bible (KNCL) BSI 2016
ಬೆಟ್ಟದ ಮೊಲಗಳು - ದೊಡ್ಡ ಪ್ರಾಣಿಗಳೇನೂ ಅಲ್ಲ, ಆದರೂ ಬಂಡೆಗಳ ಬಿರುಕುಗಳಲ್ಲಿ ಮನೆಮಾಡಿಕೊಳ್ಳುತ್ತವೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಟ್ಟದ ಮೊಲಗಳು ಬಲಹೀನ ಪ್ರಾಣಿಗಳಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುತ್ತವೆ.