Proverbs 30:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ.
Kannada BSI Bible 2016
ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ ಅಥವಾ ದುರಾಲೋಚನೆಮಾಡಿದ್ದರೆ ಬಾಯ ಮೇಲೆ ಕೈಯಿಟ್ಟುಕೋ.
Kannada Bible (KNCL) BSI 2016
ನೀನು ಗರ್ವದಿಂದ ಮೂರ್ಖನಾಗಿ ನಡೆದಿದ್ದರೆ, ದುರಾಲೋಚನೆಯನ್ನು ಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೊ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಹೆಮ್ಮೆಪಟ್ಟು ಮೂರ್ಖನಾಗಿ ನಡೆದಿದ್ದರೆ, ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ, ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೊ.