Proverbs 30:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ, ಅನುಗ್ರಹಿಸದಿರಬೇಡ, ನಾನು ಸಾಯುವುದರೊಳಗಾಗಿ ಅವುಗಳನ್ನು ಕೈಗೂಡಿಸು.
Kannada BSI Bible 2016
ನಿನ್ನಿಂದ ಎರಡನ್ನು ಕೇಳಿಕೊಂಡಿದ್ದೇನೆ; ನಾನು ಸಾಯುವದಕ್ಕಿಂತ ಮುಂಚೆ ಅವುಗಳನ್ನು ಕೊಡುವದಕ್ಕೆ ಹಿಂತೆಗೆಯಬೇಡ;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ; ಅನುಗ್ರಹಿಸದಿರಬೇಡ, ನಾನು ಸಾಯುವದರೊಳಗಾಗಿ ಅವುಗಳನ್ನು ಕೈಗೂಡಿಸು.
Kannada Bible (KNCL) BSI 2016
ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ: ನಿರಾಕರಿಸಬೇಡ, ನಾನು ಸಾಯುವುದರೊಳಗೆ ಅವುಗಳನ್ನು ಅನುಗ್ರಹಿಸು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರೇ, ನಾನು ನಿಮ್ಮನ್ನು ಎರಡು ವಿಷಯಗಳನ್ನು ಕೇಳುತ್ತೇನೆ. ನಿರಾಕರಿಸಬೇಡಿ ನಾನು ಸಾಯುವ ಮೊದಲು ಅವೆರಡನ್ನು ಅನುಗ್ರಹಿಸಿರಿ.