Proverbs 31:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳ್ಳೆಯ ಹೆಂಡತಿಯನ್ನು ಪಡೆದುಕೊಳ್ಳುವುದು ತುಂಬಾ ಕಷ್ಟ. ಅವಳು ಆಭರಣಕ್ಕಿಂತಲೂ ಹೆಚ್ಚು ಬೆಲೆಬಾಳುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
Kannada BSI Bible 2016
ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಣವತಿಯಾದ ಸತಿಯು ಎಲ್ಲಿ ಸಿಕ್ಕಾಳು? ಆಕೆಯು ಹವಳಕ್ಕಿಂತಲೂ ಬಹು ಅಮೂಲ್ಯಳು.
Kannada Bible (KNCL) BSI 2016
ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಆಕೆ ಹವಳಕ್ಕಿಂತಲೂ ಬಹು ಮೌಲ್ಯಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.