Proverbs 31:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಂಡನ ನಂಬಿಕೆಗೆ ಆಕೆ ಪಾತ್ರಳು. ಆಕೆಯ ಗಂಡ ಬಡವನಾಗುವುದೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು, ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು.
Kannada BSI Bible 2016
ತನಗೆ ಯಾವ ನಷ್ಟವೂ ಇರದಂತೆ ಅವಳ ಪತಿಯ ಹೃದಯವು ತನ್ನಲ್ಲಿ ನಿರ್ಭಯವಾಗಿ ಭರವಸೆ ಇಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪತಿಹೃದಯವು ಆಕೆಯಲ್ಲಿ ಭರವಸಪಡುವದು; ಅವನು ಕೊಳ್ಳೆಕೊಳ್ಳೆಯಾಗಿ ಸಂಪಾದಿಸುವನು.
Kannada Bible (KNCL) BSI 2016
ಗಂಡನು ಆಕೆಯಲ್ಲಿ ಹೃತ್ಪೂರ್ವಕ ನಂಬಿಕೆಯಿಡುವನು; ಅವನಿಗೆ ಆದಾಯದ ಕೊರತೆ ಇರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳ ಪತಿಯ ಹೃದಯವು ಅವಳಲ್ಲಿ ಭರವಸೆ ಇಡುತ್ತದೆ, ಅವನಿಗೆ ಯಾವ ಆದಾಯದ ಕೊರತೆಯೂ ಇರುವುದಿಲ್ಲ.