Proverbs 31:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳ್ಳೆಯ ಹೆಂಡತಿ ತನ್ನ ಗಂಡನಿಗೆ ತನ್ನ ಜೀವಮಾನವೆಲ್ಲಾ ಒಳ್ಳೆಯದನ್ನು ಮಾಡುವಳು. ಆಕೆ ಅವನಿಗೆಂದಿಗೂ ತೊಂದರೆ ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ, ಹಿತವನ್ನೇ ಮಾಡುತ್ತಿರುವಳು.
Kannada BSI Bible 2016
ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೇದನ್ನೇ ಮಾಡುವಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ ಹಿತವನ್ನೇ ಮಾಡುತ್ತಿರುವಳು.
Kannada Bible (KNCL) BSI 2016
ಜೀವಮಾನವಿಡೀ ಆಕೆ ಅವನಿಗೆ ಒಳ್ಳೆಯದನ್ನೆ ಮಾಡುವಳು; ಎಂದಿಗೂ ಆಕೆ ಅವನಿಗೆ ಕೇಡನ್ನು ಬಗೆಯಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೆಯದನ್ನೇ ಮಾಡುವಳು.