Proverbs 31:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳು ಬಟ್ಟೆ ತಯಾರಿಸಲು ಉಣ್ಣೆಯನ್ನು ಮತ್ತು ಸೆಣಬಿನ ನಾರನ್ನು ಯಾವಾಗಲೂ ಶೇಖರಿಸುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಣ್ಣೆಯನ್ನೂ, ಸೆಣಬನ್ನೂ ಹುಡುಕಿ ತಂದು, ಕೈಕೆಲಸವನ್ನು ಆಸಕ್ತಿಯಿಂದ ಮಾಡುವಳು.
Kannada BSI Bible 2016
ಆಕೆಯು ಉಣ್ಣೆಯನ್ನೂ ಸಣಬನ್ನೂ ಹುಡುಕು ವವಳಾಗಿ ತನ್ನ ಕೈಗಳಿಂದ ಮನಃಪೂರ್ವಕವಾಗಿ ಕೆಲಸ ಮಾಡುತ್ತಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಣ್ಣೆಯನ್ನೂ ಸೆಣಬನ್ನೂ ಹುಡುಕಿ ತಂದು ಕೈಗೆಲಸವನ್ನೆಸಗುವಳು.
Kannada Bible (KNCL) BSI 2016
ಉಣ್ಣೆಯನ್ನೂ ಸೆಣಬನ್ನೂ ಹುಡುಕಿ ತರುವಳು; ತನ್ನ ಕೈಗಳಿಂದಲೇ ಬಟ್ಟೆಯನ್ನು ನೇಯುವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ಉಣ್ಣೆಯನ್ನೂ ಸೆಣಬನ್ನೂ ತಂದು, ತನ್ನ ಚಟುವಟಿಕೆಯ ಕೈಗಳಿಂದ ಕೆಲಸ ಮಾಡುವಳು.