Proverbs 31:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವ್ಯಾಪಾರದ ಹಡಗುಗಳಂತೆ ದೂರದಿಂದ ಬೇಕಾದ ಆಹಾರವನ್ನು ಸಂತೋಷದಿಂದ ಮನೆಗೆ ತರುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವ್ಯಾಪಾರದ ಹಡಗುಗಳಂತೆ, ದೂರದಿಂದ ಬೇಕಾದ ಆಹಾರವನ್ನು ತರುವಳು.
Kannada BSI Bible 2016
ಆಕೆಯು ವರ್ತಕರ ಹಡಗುಗಳಂತೆ ಇದ್ದಾಳೆ; ಆಕೆಯು ದೂರದಿಂದ ತನ್ನ ಆಹಾರವನ್ನು ತರುತ್ತಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ವ್ಯಾಪಾರದ ಹಡಗುಗಳಂತೆ ದೂರದಿಂದ ಬೇಕಾದ ಆಹಾರವನ್ನು ತರುವಳು.
Kannada Bible (KNCL) BSI 2016
ವ್ಯಾಪಾರದ ಹಡಗುಗಳಂತೆ ದೂರದಿಂದ ಆಹಾರ ಪದಾರ್ಥಗಳನ್ನು ತರುವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ವರ್ತಕರ ಹಡಗುಗಳಂತೆ ಇರುವಳು; ದೂರದಿಂದ ಆಹಾರವನ್ನು ಆಕೆಯು ತರುವಳು.