Proverbs 31:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕೆ ತಾನು ತಯಾರಿಸಿದ ವಸ್ತುಗಳನ್ನು ಒಳ್ಳೆಯ ಲಾಭಕ್ಕೆ ಮಾರುವಳು. ರಾತ್ರಿ ಬಹುಹೊತ್ತಿನವರೆಗೂ ಆಕೆ ಕೆಲಸ ಮಾಡುವಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು, ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
Kannada BSI Bible 2016
ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.
Kannada Bible (KNCL) BSI 2016
ತನ್ನ ಕೆಲಸದಿಂದ ಲಭಿಸುವ ಆದಾಯದ ರುಚಿ ಆಕೆಗಿದೆ; ಆಕೆಯ ಮನೆದೀಪ ರಾತ್ರಿಯೆಲ್ಲ ಆರದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ವ್ಯಾಪಾರವು ಲಾಭದಾಯಕವೆಂದು ಅವಳು ನೋಡುತ್ತಾಳೆ. ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.