Proverbs 31:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಮ ಸುರಿಯುವಾಗ, ಆಕೆ ತನ್ನ ಕುಟುಂಬದ ಬಗ್ಗೆ ಚಿಂತಿಸಬೇಕಿಲ್ಲ; ಆಕೆ ಅವರೆಲ್ಲರಿಗೆ ಬೆಚ್ಚಗಿರುವ ಬಟ್ಟೆಗಳನ್ನು ಕೊಟ್ಟಿದ್ದಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.
Kannada BSI Bible 2016
ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವದರಿಂದ ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.
Kannada Bible (KNCL) BSI 2016
ಚಳಿಗಾಲದಲ್ಲಿ ಮನೆಯವರಿಗಾಗಿ ಆಕೆ ಚಿಂತಿಸಬೇಕಿಲ್ಲ; ಏಕೆಂದರೆ ಎಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಳಿಗಾಲದಲ್ಲಿ ತನ್ನ ಮನೆಯವರ ಬಗ್ಗೆ ಆಕೆಯು ಚಿಂತಿಸಬೇಕಾಗಿಲ್ಲ. ಏಕೆಂದರೆ ಆಕೆಯ ಮನೆಯವರೆಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.