Proverbs 4:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಕಾರ್ಯಗಳನ್ನು ಎಚ್ಚರಿಕೆಯಿಂದ ಮಾಡು; ಆಗ ನಿನ್ನ ಜೀವನವು ದೃಢವಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.
Kannada BSI Bible 2016
ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಡೆಯುವ ದಾರಿಯನ್ನು ಸಮಮಾಡು; ನಿನ್ನ ಮಾರ್ಗಗಳೆಲ್ಲಾ ದೃಢವಾಗಿರಲಿ.
Kannada Bible (KNCL) BSI 2016
ನೀ ನಡೆವ ದಾರಿ ಸಮನಾಗಿರಲಿ, ನೀ ಕೈಗೊಳ್ಳುವ ಹಾದಿ ದೃಢವಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನಡೆಯುವ ದಾರಿಯ ಬಗ್ಗೆ ಗಮನವಿರಲಿ; ನೀನು ಕೈಗೊಳ್ಳುವ ಹಾದಿ ಸ್ಥಿರವಾಗಿರಲಿ.