Proverbs 5:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀನು, “ನಾನೇಕೆ ನನ್ನ ತಂದೆತಾಯಿಗಳ ಮಾತನ್ನು ಕೇಳಲಿಲ್ಲ? ನಾನೇಕೆ ನನ್ನ ಉಪದೇಶಕರ ಮಾತಿಗೆ ಕಿವಿಗೊಡಲಿಲ್ಲ? ನಾನು ಅವರ ಸದುಪದೇಶವನ್ನು ದ್ವೇಷಿಸಿದ್ದರಿಂದಲೂ ಅವರ ಬುದ್ಧಿಮಾತನ್ನು ತಳ್ಳಿಬಿಟ್ಟಿದ್ದರಿಂದಲೂ (Verses 12-13)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
Kannada BSI Bible 2016
ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
Kannada Bible (KNCL) BSI 2016
“ಅಕಟಕಟಾ ಶಿಸ್ತನ್ನೇ ನಾನು ದ್ವೇಷಿಸಿದೆನಲ್ಲಾ! ನನಗೆ ಕೊಡಲಾದ ತಿದ್ದುಪಾಟನ್ನು ತಾತ್ಸಾರಮಾಡಿದೆನಲ್ಲಾ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀನು, “ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.