Proverbs 6:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉರಿಯುವ ಕೆಂಡದ ಮೇಲೆ ನಡೆದರೆ ಪಾದಗಳು ಸುಟ್ಟುಹೋಗುವುದಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧಗಧಗಿಸುವ ಕೆಂಡದ ಮೇಲೆ ನಡೆದರೆ ಕಾಲು ಬೇಯುವುದಿಲ್ಲವೋ?
Kannada BSI Bible 2016
ಒಬ್ಬನು ಧಗಧಗಿಸುವ ಕೆಂಡಗಳ ಮೇಲೆ ನಡೆದರೆ ಅವನ ಪಾದಗಳು ಸುಡುವದಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಧಗಧಗಿಸುವ ಕೆಂಡದ ಮೇಲೆ ನಡೆದರೆ ಕಾಲು ಬೇಯುವದಿಲ್ಲವೋ?
Kannada Bible (KNCL) BSI 2016
ಧಗಧಗಿಸುವ ಕೆಂಡದ ಮೇಲೆ ನಡೆದರೆ ಅಂಗಾಲು ಸುಟ್ಟುಹೋಗದೆ ಇರುವುದೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ಧಗಧಗಿಸುವ ಕೆಂಡದ ಮೇಲೆ ನಡೆದರೆ, ಅವನ ಪಾದಗಳು ಸುಡುವುದಿಲ್ಲವೋ?