Proverbs 6:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಸಿವೆಗೊಂಡಿರುವವನು ಕದ್ದುತಿಂದರೂ ತಿನ್ನಬಹುದು. ಅವನು ಸಿಕ್ಕಿಕೊಂಡರೆ ತಾನು ಕದ್ದದ್ದಕ್ಕಿಂತ ಏಳರಷ್ಟು ಹೆಚ್ಚಾಗಿ ಕೊಡಬೇಕು. ಒಂದುವೇಳೆ ಅವನು ತನ್ನಲ್ಲಿರುವ ಪ್ರತಿಯೊಂದನ್ನೂ ಕೊಡಬೇಕಾಗಬಹುದು! ಆದರೆ ಬೇರೆಯವರು ಅವನನ್ನು ಅರ್ಥಮಾಡಿಕೊಳ್ಳುತ್ತಾರೆ; ಅವನ ಬಗ್ಗೆ ಅವರಿಗಿರುವ ಗೌರವವು ಕಳೆದು ಹೋಗುವುದಿಲ್ಲ. (Verses 30-31)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು.
Kannada BSI Bible 2016
ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು.
Kannada Bible (KNCL) BSI 2016
ಹಸಿವನ್ನು ನೀಗಿಸಿಕೊಳ್ಳಲು ಕಳವು ಮಾಡಿದರೆ, ಅಷ್ಟು ಹೀಯಾಳಿಸರು ಜನರು ಅಂಥ ಬಡವನನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಸಿದಾಗ ಕಳ್ಳನು ತನ್ನ ಹಸಿವೆಯನ್ನು ತೃಪ್ತಿಪಡಿಸಲು ಕಳವು ಮಾಡಿದರೆ, ಜನರು ಅವನನ್ನು ಹೀಯಾಳಿಸುವುದಿಲ್ಲ.