Proverbs 7:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವಳು ಪ್ರತಿಯೊಂದು ಮೂಲೆಯಲ್ಲೂ ಗಂಡಸರನ್ನು ಬಲೆಗೆ ಹಾಕಿಕೊಳ್ಳಲು ಕಾದುಕೊಂಡಿರುವಳು. ಅವಳು ಬೀದಿಗಳಲ್ಲಿ ನಡೆದು ಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ವೇಳೆ ಬೀದಿಗಳಲ್ಲಿರುವಳು, ಮತ್ತೊಂದು ವೇಳೆ ಚೌಕಗಳಲ್ಲಿರುವಳು, ಅಂತು ಪ್ರತಿಯೊಂದು ಮೂಲೆಯಲ್ಲಿಯೂ ಹೊಂಚು ಹಾಕುವಳು.
Kannada BSI Bible 2016
ಒಂದು ಸಮಯದಲ್ಲಿ ಅವಳು ಹೊರಗೆ ಮತ್ತೊಂದು ಸಮಯದಲ್ಲಿ ಬೀದಿಗಳಲ್ಲಿ ಪ್ರತಿಯೊಂದು ಮೂಲೆ ಯಲ್ಲಿ ಹೊಂಚುಹಾಕುವಳು).
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ವೇಳೆ ಬೀದಿಗಳಲ್ಲಿರುವಳು, ಮತ್ತೊಂದು ವೇಳೆ ಚೌಕಗಳಲ್ಲಿರುವಳು, ಅಂತು ಪ್ರತಿಯೊಂದು ಮೂಲೆಯಲ್ಲಿಯೂ ಹೊಂಚುಹಾಕುವಳು).
Kannada Bible (KNCL) BSI 2016
ಹೊಂಚುಹಾಕುತ್ತಾಳೆ ಅವಳು ಮೂಲೆ ಮೂಲೆಗಳಲ್ಲಿ; ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ ಹೀಗೆ ಅವಳು ಮೂಲೆ ಮೂಲೆಗೂ ಹೊಂಚು ಹಾಕುತ್ತಾಳೆ.