Proverbs 7:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನನ್ನೊಂದಿಗೆ ಬರುವಂತೆ ನಿನ್ನನ್ನು ಕರೆಯಲು ಬಂದೆ. ನಿನಗಾಗಿ ಹುಡುಕಾಡಿ ಈಗ ನಿನ್ನನ್ನು ಕಂಡುಕೊಂಡೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು.
Kannada BSI Bible 2016
ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆ, ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು.
Kannada Bible (KNCL) BSI 2016
ಎಂತಲೇ ನಿನ್ನನ್ನು ಎದುರುಗೊಳ್ಳಲು ಬಂದೆ ಆಕಾಂಕ್ಷೆಯಿಂದ ಹುಡುಕಿ; ಇಗೋ ನಿನ್ನನ್ನು ಕಂಡುಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ಹುಡುಕಿ ಕಂಡುಕೊಂಡಿದ್ದೇನೆ.