Proverbs 7:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾ, ನಾವು ಮುಂಜಾನೆಯವರೆಗೆ ಪ್ರೇಮಿಸೋಣ; ರಾತ್ರಿಯೆಲ್ಲಾ ಸುಖಿಸೋಣ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾ, ಬೆಳಗಿನ ತನಕ ಬೇಕಾದಷ್ಟು ರಮಿಸುವ, ಕಾಮವಿಲಾಸಗಳಿಂದ ಸಂತೋಷಿಸುವ.
Kannada BSI Bible 2016
ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾ, ಬೆಳಗಿನ ತನಕ ಬೇಕಾದಷ್ಟು ರವಿುಸುವ, ಕಾಮವಿಲಾಸಗಳಿಂದ ಸಂತೋಷಿಸುವ.
Kannada Bible (KNCL) BSI 2016
ಬೆಳಗಿನ ತನಕ ಬೇಕಾದಷ್ಟು ರಮಿಸೋಣ ಬಾ, ಕಾಮವಿಲಾಸಗಳಿಂದ ಸಂತೃಪ್ತಿ ಪಡೆಯೋಣ ಬಾ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾ, ಬೆಳಗಿನವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಂಡು ಕಾಮ ವಿಲಾಸಗಳಿಂದ ನಾವು ಸಂತೋಷಿಸೋಣ.