Proverbs 7:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೀರ್ಘಪ್ರಯಾಣಕ್ಕೆ ಬೇಕಾದಷ್ಟು ಹಣವನ್ನು ಅವನು ತನ್ನೊಡನೆ ತೆಗೆದುಕೊಂಡು ಹೋಗಿದ್ದಾನೆ; ಎರಡು ವಾರಗಳವರೆಗೆ ಅವನು ಮನೆಗೆ ಬರುವುದಿಲ್ಲ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು” ಎಂದು ಹೇಳುವಳು.
Kannada BSI Bible 2016
ಅವನು ತನ್ನೊಂದಿಗೆ ಹಣದ ಚೀಲವನ್ನು ತೆಗೆದುಕೊಂಡು ಹೋಗಿದ್ದಾನೆ; ನೇಮಕ ವಾದ ದಿನದಲ್ಲಿಯೇ ಅವನು ಈ ಮನೆಗೆ ಬರುವವನಾ ಗಿದ್ದಾನೆ ಎಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು ಎಂಬದಾಗಿ
Kannada Bible (KNCL) BSI 2016
ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; ಮನೆಗೆ ಬರುವಂತಿಲ್ಲ ಹುಣ್ಣಿಮೆಯ ತನಕ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನೊಂದಿಗೆ ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; ಹುಣ್ಣಿಮೆಗೆ ಮುಂಚೆ ಅವನು ಮನೆಗೆ ಬರುವುದಿಲ್ಲ.”