Proverbs 7:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಯೌವನಸ್ಥನು ಬಲೆಗೆ ಸಿಕ್ಕಿಕೊಳ್ಳುವುದಕ್ಕಾಗಿ ಆಕೆಯನ್ನು ತಕ್ಷಣವೇ ಹಿಂಬಾಲಿಸಿದನು. ಕೊಯ್ಯಲು ಎಳೆದೊಯ್ಯುವ ಹೋರಿಯಂತೆಯೂ ಬೇಟೆಗಾರನು ಬಾಣ ಹೂಡಿ ಎದೆಗೆ ಗುರಿಮಾಡಿದಾಗ ಜಿಗಿದುಕೊಂಡು ಹೋಗುವ ಜಿಂಕೆಯಂತೆಯೂ ಬಲೆಯೊಳಗೆ ಹಾರಿ ಹೋಗುವ ಪಕ್ಷಿಯಂತೆಯೂ ಅವನಿದ್ದನು. ತಾನು ಅಪಾಯದಲ್ಲಿರುವುದು ಅವನಿಗೆ ತಿಳಿದಿರಲಿಲ್ಲ. (Verses 22-23)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ,
Kannada BSI Bible 2016
ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ ಇಲ್ಲವೆ ಮೂರ್ಖನು ಶಿಕ್ಷೆಯ ದಂಡನೆಗೆ ಹೋಗುವಂತೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ ಪಕ್ಷಿಯು ಬಲೆಯ ಕಡೆಗೆ ಓಡುವ ಮೇರೆಗೂ
Kannada Bible (KNCL) BSI 2016
ವಧ್ಯಸ್ಥಾನಕ್ಕೆ ಹೋಗುವ ಹೋರಿಯಂತೆ, ಬಲೆಗೆ ಸಿಕ್ಕಿಬೀಳುವ ಜಿಂಕೆಯಂತೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ, ಅಥವಾ ಜಿಂಕೆಯು ಬಲೆಗೆ ಸಿಕ್ಕಿಬೀಳುವಂತೆ,