Proverbs 7:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕೆಯಿಂದ ಅನೇಕ ಗಂಡಸರು ಬಿದ್ದುಹೋಗಿದ್ದಾರೆ; ಅವಳು ಅನೇಕ ಗಂಡಸರನ್ನು ನಾಶಮಾಡಿದ್ದಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳಿಂದ ಗಾಯಪಟ್ಟು ಬಿದ್ದವರು ಬಹು ಜನರು, ಹತರಾದವರೋ ಲೆಕ್ಕವೇ ಇಲ್ಲ.
Kannada BSI Bible 2016
ಬಹು ಜನರನ್ನು ಅವಳು ಗಾಯಪಡಿಸಿ ಬೀಳಿಸಿ ದ್ದಾಳೆ; ಹೌದು, ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದುಹೋಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳಿಂದ ಗಾಯಪಟ್ಟು ಬಿದ್ದವರು ಬಹುಮಂದಿ, ಹತರಾದವರೋ ಲೆಕ್ಕವೇ ಇಲ್ಲ.
Kannada Bible (KNCL) BSI 2016
ಅವಳಿಗೆ ಬಲಿಯಾಗಿ ಬಿದ್ದವರು ಬಹುಮಂದಿ; ಹತರಾದವರೋ ಲೆಕ್ಕವಿಲ್ಲದಷ್ಟು ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅನೇಕರು ಅವಳಿಗೆ ಬಲಿಯಾಗಿ ಬಿದ್ದಿದ್ದಾರೆ. ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.