Proverbs 7:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಕತ್ತಲಾಗುತ್ತಿತ್ತು. ಸೂರ್ಯ ಮುಳುಗುತ್ತಿದ್ದನು; ರಾತ್ರಿ ಆರಂಭವಾಗುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳ ಮನೆಯ ಹತ್ತಿರ ಬೀದಿಯಲ್ಲಿ ಹಾದುಹೋಗುತ್ತಾ, ಅವಳ ಮನೆಯ ಕಡೆಗೆ ತಿರುಗಿದ್ದನ್ನು ಕಂಡೆನು.
Kannada BSI Bible 2016
ಸಂಜೆಯ ಮೊಬ್ಬಿನಲ್ಲಿ ಗಾಡಾಂಧಕಾರದಲ್ಲಿ ಅವಳ ಮನೆಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳ [ಮನೆಯ] ಮೂಲೆಯ ಹತ್ತಿರ ಬೀದಿಯಲ್ಲಿ ಹಾದುಹೋಗುತ್ತಾ ಅವಳ ಮನೆಯ ಕಡೆಗೆ ತಿರುಗಿದ್ದನ್ನು ಕಂಡೆನು.
Kannada Bible (KNCL) BSI 2016
ಒಬ್ಬಾಕೆಯ ಮನೆಯ ಕಡೆಗೆ ಆತ ತಿರುಗುವುದನ್ನು ನಾ ಕಂಡೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಜೆಯ ಮಬ್ಬಿನಲ್ಲಿ ರಾತ್ರಿಯ ಕತ್ತಲೆಯು ಕವಿಯುತ್ತಿತ್ತು.