Proverbs 8:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಮನುಷ್ಯನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.” ಜ್ಞಾನವು ಮಾಡುವುದೇನು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
Kannada BSI Bible 2016
ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.
Kannada Bible (KNCL) BSI 2016
ಜ್ಞಾನವೆಂಬುದು ಹವಳಕ್ಕಿಂತ ಶ್ರೇಷ್ಠ, ಇಷ್ಟವಸ್ತುಗಳಾವುವು ಅದಕ್ಕೆ ಸಾಟಿಯಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು.