Proverbs 8:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಳ್ಳೆಯ ಆಲೋಚನೆಗಳೂ ಒಳ್ಳೆಯ ತೀರ್ಪುಗಳೂ ನನ್ನವೇ. ವಿವೇಕವೂ ಸಾಮರ್ಥ್ಯವೂ ನನ್ನಲ್ಲಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸದ್ಯೋಚನೆಯೂ, ಸುಜ್ಞಾನವೂ, ಸಾಮರ್ಥ್ಯವೂ ನನ್ನಲ್ಲಿವೆ, ವಿವೇಕವೂ ನಾನೇ.
Kannada BSI Bible 2016
ಆಲೋಚನೆಯೂ ಸುಜ್ಞಾನವೂ ನನ್ನವು; ವಿವೇಕವು ನಾನೇ. ನನಗೆ ಸಾಮರ್ಥ್ಯವಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸದ್ಯೋಚನೆಯೂ ಸುಜ್ಞಾನವೂ ಸಾಮರ್ಥ್ಯವೂ ನನ್ನಲ್ಲಿವೆ; ವಿವೇಕವು ನಾನೇ.
Kannada Bible (KNCL) BSI 2016
ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಾಲೋಚನೆಯೂ ಒಳ್ಳೆಯ ನ್ಯಾಯವೂ ನನ್ನಲ್ಲಿದೆ. ನನ್ನಲ್ಲಿ ಒಳನೋಟವೂ ಶಕ್ತಿಯೂ ಇವೆ.