Proverbs 8:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಸಹಾಯದಿಂದ ಅಧಿಪತಿಗಳು ಆಡಳಿತ ಮಾಡುವರು; ನಾಯಕರು ದೊರೆತನ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮೂಲಕ ಪ್ರಭುಗಳು, ನಾಯಕರು ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು.
Kannada BSI Bible 2016
ನನ್ನಿಂದ ಅಧಿಪತಿಗಳೂ ಕೀರ್ತಿವಂತರೂ ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೂ ಆಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮೂಲಕ ಪ್ರಭುಗಳು, ನಾಯಕರು, ಅಂತು ಭೂಪತಿಗಳೆಲ್ಲರೂ ದೊರೆತನ ಮಾಡುವರು.
Kannada Bible (KNCL) BSI 2016
ನನ್ನ ಮೂಲಕ ಭೂಪತಿಗಳು ರಾಜ್ಯ ಆಳುವರು ನಾಯಕರು ಭೂಮಿಯ ಮೇಲೆ ದೊರೆತನ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನಿಂದ ಅಧಿಪತಿಗಳು ಆಳುತ್ತಾರೆ, ಕೀರ್ತಿವಂತರೆಲ್ಲರೂ ಭೂಮಿಯ ಮೇಲೆ ಆಳುವರು.