Proverbs 8:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಸ್ತೆಗಳ ಚೌಕಗಳ ಬಳಿಯಿರುವ ಗುಡ್ಡದ ಮೇಲ್ಭಾಗದಲ್ಲಿ ಆಕೆಯು ನಿಂತುಕೊಂಡಿದ್ದಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ರಾಜಮಾರ್ಗಗಳ ಮುಖ್ಯಸ್ಥಾನದಲ್ಲಿ, ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ ನಿಂತುಕೊಳ್ಳುತ್ತಾಳೆ.
Kannada BSI Bible 2016
ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ರಾಜಮಾರ್ಗಗಳ ಅಗ್ರಸ್ಥಾನದಲ್ಲಿ, ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ, ನಿಂತುಕೊಳ್ಳುತ್ತಾಳೆ.
Kannada Bible (KNCL) BSI 2016
ಹೆದ್ದಾರಿಯ ಅಕ್ಕಪಕ್ಕದ ದಿಣ್ಣೆಗಳಲ್ಲಿ ಹಾದಿಬೀದಿಗಳ ನಡುವಿನಲ್ಲಿ ನಿಂತಿದ್ದಾಳೆ, ನೋಡಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉನ್ನತ ಸ್ಥಳಗಳ ತುದಿಯಲ್ಲಿಯೂ, ಹಾದಿಗಳ ಸಂಧಿಗಳಲ್ಲಿಯೂ ನಿಂತುಕೊಳ್ಳುತ್ತಾಳೆ.