Proverbs 8:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸಾಗರಗಳಿಗಿಂತ ಮೊದಲೇ ಜನಿಸಿದೆನು; ಬುಗ್ಗೆಗಳ ನೀರು ಉಂಟಾಗುವುದಕ್ಕಿಂತ ಮೊದಲೇ ಜನಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಲನಿಧಿಗಳಾಗಲಿ, ನೀರು ತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು.
Kannada BSI Bible 2016
ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಲನಿಧಿಗಳಾಗಲಿ ನೀರುತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು.
Kannada Bible (KNCL) BSI 2016
ಜಲನಿಧಿಗಳಾಗಲಿ, ನೀರಿನ ಬುಗ್ಗೆಗಳಾಗಲಿ ಇಲ್ಲದಿರುವಾಗಲೆ ನಾ ಬಂದೆ ಜನ್ಮತಾಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗಾಧಗಳು ಇಲ್ಲದೆ ಇರುವಾಗ ನಾನು ಹುಟ್ಟಿ ಬಂದೆನು, ನೀರಿನ ಬುಗ್ಗೆಗಳು ಇಲ್ಲದೆ ಇರುವಾಗಲೇ ನಾನಿದ್ದೆನು.