Proverbs 8:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಪರ್ವತಗಳಿಗಿಂತ ಮೊದಲೇ ಜನಿಸಿದೆನು; ಬೆಟ್ಟಗಳಿಗಿಂತ ಮೊದಲೇ ಹುಟ್ಟಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ,
Kannada BSI Bible 2016
ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ ಬೈಲನ್ನಾಗಲಿ
Kannada Bible (KNCL) BSI 2016
ನಾನು ಹುಟ್ಟಿದೆ ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮೊದಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರ್ವತಗಳು ಸ್ಥಾಪಿತವಾಗುವುದಕ್ಕಿಂತ ಮುಂಚೆಯೂ ಬೆಟ್ಟಗುಡ್ಡಗಳಿಗಿಂತ ಮೊದಲು ನಾನು ಜನಿಸಿದೆನು.