Proverbs 8:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಭೂಮಿಯನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಜ್ಞಾನವೆಂಬ ನಾನು ಹುಟ್ಟಿದೆನು. ನಾನು ಬಯಲುಗಳಿಗಿಂತ ಮೊದಲೇ ಹುಟ್ಟಿದೆನು. ಆತನು ಭೂಮಿಯ ಮೊದಲನೆ ಧೂಳಿನ ಕಣವನ್ನು ಉಂಟುಮಾಡುವುದಕ್ಕಿಂತ ಮೊದಲೇ ನಾನು ಹುಟ್ಟಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು.
Kannada BSI Bible 2016
ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು.
Kannada Bible (KNCL) BSI 2016
ನಾನು ಜನಿಸಿದೆ ಭೂಮಿಯನ್ನಾಗಲಿ, ಬೈಲನ್ನಾಗಲಿ ನೆಲದ ಅಣುರೇಣನ್ನಾಗಲಿ ಆತ ನಿರ್ಮಿಸದೆ ಇರುವಾಗಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯನ್ನೂ ಹೊಲಗಳನ್ನೂ ಲೋಕದ ಅಣುಗಳನ್ನೂ ಅವರು ನಿರ್ಮಿಸದೆ ಇರುವಾಗಲೇ ನಾನು ಜನಿಸಿದೆನು.