Proverbs 8:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನು ಆಕಾಶವನ್ನು ಸೃಷ್ಟಿಸಿದ ಸಮಯದಲ್ಲಿ ಜ್ಞಾನವೆಂಬ ನಾನು ಅಲ್ಲಿದ್ದೆನು. ಆತನು ಸಾಗರದ ಎಲ್ಲೆಗಳನ್ನು ಗೊತ್ತುಪಡಿಸಿದಾಗ ಜ್ಞಾನವೆಂಬ ನಾನು ಅಲ್ಲಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಸಾಗರದ ಮೇಲೆ ಚಕ್ರಾಕಾರವಾದ ಗೆರೆಯನ್ನು ಎಳೆದು, ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು.
Kannada BSI Bible 2016
ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸಾಗರದ ಮೇಲೆ ಚಕ್ರಾಕಾರವಾದ ಗೀಟನ್ನು ಎಳೆದು ಆಕಾಶಮಂಡಲವನ್ನು ಸ್ಥಾಪಿಸುವಾಗ ಅಲ್ಲಿದ್ದೆನು.
Kannada Bible (KNCL) BSI 2016
ನಾನು ಅಲ್ಲಿದ್ದೆ ಆತ ಆಕಾಶಮಂಡಲವನ್ನು ಸ್ಥಾಪಿಸುವಾಗ ಸಾಗರದ ಮೇಲೆ ಚಕ್ರಾಕಾರದ ಗೆರೆಯನ್ನು ಎಳೆವಾಗ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಆಕಾಶಗಳನ್ನು ಸಿದ್ಧಪಡಿಸಿದಾಗ ಸಾಗರದ ಮೇಲೆ ಚಕ್ರವನ್ನು ಹಾಕಿದಾಗ,