Proverbs 9:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವಳು ತನ್ನ ಮನೆಯ ಬಾಗಿಲ ಬಳಿಯಲ್ಲಿ ನಗರದ ಎತ್ತರವಾದ ಸ್ಥಳಗಳಲ್ಲಿ ಕುಳಿತಿದ್ದಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ,
Kannada BSI Bible 2016
ತನ್ನ ಮನೆಯ ಬಾಗಲಿನಲ್ಲಿ ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ಕೂತುಕೊಂಡಿರುತ್ತಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವಳು ತನ್ನ ಮನೆಯ ಬಾಗಿಲಿನಲ್ಲಿ ಪಟ್ಟಣದ ರಾಜಮಾರ್ಗಗಳಲ್ಲಿ ಗದ್ದುಗೆಯ ಮೇಲೆ ಕೂತುಕೊಂಡವಳಾಗಿ
Kannada Bible (KNCL) BSI 2016
ಅವಳು ತನ್ನ ಮನೆಯ ಬಾಗಿಲಲ್ಲಿ ಕುಳಿತು, ನಗರದ ಹೆದ್ದಾರಿಯ ದಿಣ್ಣೆಯ ಮೇಲೆ ನಿಂತು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ತನ್ನ ಮನೆಯ ಬಾಗಿಲಿನಲ್ಲಿ ಕುಳಿತು, ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ನಿಂತು,