Proverbs 9:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಆಕೆ, ತನ್ನ ಸೇವಕಿಯರನ್ನು ಕಳುಹಿಸಿ ನಗರದ ಎತ್ತರವಾದ ಸ್ಥಳದಿಂದ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.
Kannada BSI Bible 2016
ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ತನ್ನ ದಾಸಿಯನ್ನು ಕಳುಹಿಸಿ ಮೂಢನಾಗಿರುವವನು ಈ ಕಡೆಗೆ ತಿರುಗಲಿ ಎಂದು ಪಟ್ಟಣದ ರಾಜಮಾರ್ಗಗಳ ಅಗ್ರಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.
Kannada Bible (KNCL) BSI 2016
ನಗರದ ರಾಜಬೀದಿಗಳಿಗೆ ತನ್ನ ದಾಸಿಯರನ್ನು ಕಳುಹಿಸುತ್ತಾಳೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ; ಆಕೆಯು ಪಟ್ಟಣದ ಅತಿ ಉನ್ನತ ಸ್ಥಳದಿಂದ ಕೂಗುತ್ತಾಳೆ,