Psalms 10:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಯಾವಾಗಲೂ ಶಪಿಸುತ್ತಾರೆ; ಕೆಟ್ಟ ಮಾತುಗಳನ್ನು ಆಡುತ್ತಾರೆ; ಕುಯುಕ್ತಿಗಳನ್ನು ಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಬಾಯಿಯು ಶಾಪ, ಬಲಾತ್ಕಾರ ಮತ್ತು ವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ, ನಾಶನವೂ ಇವೆ.
Kannada BSI Bible 2016
ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಬಾಯಿಯು ಶಾಪಬಲಾತ್ಕಾರವಂಚನೆಗಳಿಂದ ತುಂಬಿದೆ; ಅವನ ನಾಲಿಗೆಯ ಕೆಳಗೆ ಹಾನಿಯೂ ನಾಶವೂ ಕೂತಿವೆ.
Kannada Bible (KNCL) BSI 2016
ತುಂಬಿದೆ ಶಾಪಕೋಪ, ಕುತಂತ್ರ ಅವನ ಬಾಯಲಿ I ಅವಿತಿದೆ ಪಾಪ, ಅತಿವಿನಾಶ ನಾಲಗೆಯಡಿಯಲಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಬಾಯಿ ಸುಳ್ಳಿನಿಂದಲೂ ಬೆದರಿಕೆಯಿಂದಲೂ ತುಂಬಿದೆ. ಕೇಡೂ ನಾಶನವೂ ಅವನ ನಾಲಿಗೆಯ ಕೆಳಗೆ ಇರುತ್ತವೆ.