Psalms 100:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
Kannada BSI Bible 2016
ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಉತ್ಸಾಹಧ್ವನಿಮಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.
Kannada Bible (KNCL) BSI 2016
ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ I ಹಾಡುತ, ಪಾಡುತ, ಬನ್ನಿ ಆತನ ಸನ್ನಿಧಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ; ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ.