Psalms 103:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನ ಒಡಂಬಡಿಕೆಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ. ಆತನ ಆಜ್ಞೆಗಳಿಗೆ ವಿಧೇಯರಾಗುವ ಜನರಿಗೆ ಆತನು ಒಳ್ಳೆಯವನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
Kannada BSI Bible 2016
ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ನಿಬಂಧನೆಗಳನ್ನು ಕೈಕೊಂಡು ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
Kannada Bible (KNCL) BSI 2016
ಅಂತೆಯೇ ಆತನ ನಿಬಂಧನೆಗಳನು ಕೈಗೊಳ್ಳುವವರಿಗೆ I ಆತನ ವಿಧಿನಿಯಮಗಳು ನೆನಪಿನಲ್ಲಿಟ್ಟು ನಡೆವವರಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು.