Psalms 104:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೊರೆಗಳು ಎಲ್ಲಾ ಕಾಡುಪ್ರಾಣಿಗಳಿಗೆ ನೀರನ್ನು ಕೊಡುತ್ತವೆ. ಕಾಡುಕತ್ತೆಗಳು ಸಹ ನೀರಿಗಾಗಿ ಅಲ್ಲಿಗೆ ಬರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಅಡವಿಯ ಮೃಗಗಳಿಗೆ ನೀರುಕೊಡುತ್ತವೆ; ಕಾಡುಕತ್ತೆಗಳು ದಾಹ ತೀರಿಸಿಕೊಳ್ಳುತ್ತವೆ.
Kannada BSI Bible 2016
ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಅಡವಿಯ ಮೃಗಗಳಿಗೆ ನೀರು ಕೊಡುತ್ತವೆ; ಕಾಡುಕತ್ತೆಗಳು ದಾಹತೀರಿಸಿಕೊಳ್ಳುತ್ತವೆ.
Kannada Bible (KNCL) BSI 2016
ನೀರ ನೀಡುವವು ಕುಡಿಯಲಿಕ್ಕೆ ಕಾಡುಮೃಗಗಳಿಗೆ I ದಾಹ ನೀಗಿಸಿಕೊಳ್ಳಲು ಆ ಕಾಡುಕತ್ತೆಗಳಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಕಾಡಿನ ಮೃಗಗಳಿಗೆಲ್ಲಾ ನೀರು ಕುಡಿಸುತ್ತವೆ; ಕಾಡುಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.