Psalms 104:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎತ್ತರವಾದ ಬೆಟ್ಟಗಳು ಕಾಡುಕುರಿಗಳಿಗೆ ವಾಸಸ್ಥಳವಾಗಿವೆ. ದೂಡ್ಡ ಬಂಡೆಗಳು ಬೆಟ್ಟದ ಮೊಲಗಳಿಗೆ ಆಶ್ರಯಸ್ಥಾನಗಳಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.
Kannada BSI Bible 2016
ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬಂಡೆ ಗಳು ಮೊಲಗಳಿಗೆ ಆಶ್ರಯವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಡುಕುರಿಗಳಿಗೆ ಉನ್ನತವಾದ ಪರ್ವತಗಳೂ ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.
Kannada Bible (KNCL) BSI 2016
ಬೆಟ್ಟಗುಡ್ಡಗಳಿವೆ ಕಾಡುಕುರಿಗಳಿಗೆ I ಬಂಡೆಬಿರುಕುಗಳಿವೆ ಬೆಟ್ಟದ ಮೊಲಗಳಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬೆಟ್ಟದ ಮೊಲಗಳಿಗೆ ಬಂಡೆಗಳು ಆಶ್ರಯವಾಗಿವೆ.