Psalms 104:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೂರ್ಯನು ಮೇಲೇರುವಾಗ, ಪ್ರಾಣಿಗಳು ತಮ್ಮ ಗುಹೆಗಳಿಗೆ ಹೋಗಿ ವಿಶ್ರಮಿಸಿಕೊಳ್ಳುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.
Kannada BSI Bible 2016
ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂರ್ಯೋದಯವಾಗಲು ಅವು ಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.
Kannada Bible (KNCL) BSI 2016
ಮರಳುತ್ತವೆ ಸೂರ್ಯೋದಯವಾಗಲು I ತಂತಮ್ಮ ಗವಿಗುಹೆಗಳಲಿ ಮಲಗಲು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೂರ್ಯೋದಯವಾಗಲು ಅವು ಕೂಡಿಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.