Psalms 104:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಗೋ ವಿಶಾಲವಾದ ಸಮುದ್ರವನ್ನು ನೋಡು. ಅದರೊಳಗೆ ಅನೇಕ ಬಗೆಯ ದೊಡ್ಡ ಜೀವಿಗಳೂ ನಾನಾ ಬಗೆಯ ಚಿಕ್ಕ ಜೀವಿಗಳೂ ಅಸಂಖ್ಯಾತವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.
Kannada BSI Bible 2016
ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.
Kannada Bible (KNCL) BSI 2016
ಸಮುದ್ರವಿದೊ ಎಷ್ಟು ಅಪಾರ, ಅದೆಷ್ಟು ವಿಶಾಲ I ಅದರಲ್ಲಿರುವ ಸಣ್ಣ-ದೊಡ್ಡ ಜೀವಿಗಳಿಗೆ ಲೆಕ್ಕವಿಲ್ಲ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೊಡ್ಡದೂ, ವಿಶಾಲವಾದದ್ದೂ ಆದ ಸಮುದ್ರವಿದೆ; ಅದರಲ್ಲಿ ಲೆಕ್ಕವಿಲ್ಲದಷ್ಟು ಜೀವಜಂತುಗಳೂ, ಸಣ್ಣ ದೊಡ್ಡ ಜಲಚರಗಳೂ ಇವೆ.