Psalms 104:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜಲರಾಶಿಗಳು ಬೆಟ್ಟಗಳಿಂದ ಇಳಿದು ಕಣಿವೆಗಳಿಗೂ ನೀನು ಗೊತ್ತುಪಡಿಸಿದ ಸ್ಥಳಗಳಿಗೂ ಹರಿದುಹೋದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರ್ವತಗಳು ಎದ್ದವು; ತಗ್ಗುಗಳು ಇಳಿದವು.
Kannada BSI Bible 2016
ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರ್ವತಗಳು ಎದ್ದವು; ತಗ್ಗುಗಳು ಇಳಿದವು.
Kannada Bible (KNCL) BSI 2016
ತಲೆದೋರಿದವು ಬೆಟ್ಟಗುಡ್ಡಗಳು I ತುಂಬಿಕೊಂಡವು ಹಳ್ಳಕೊಳ್ಳಗಳು I ಅವೇ ನೀ ನೇಮಿಸಿದ ಸ್ಥಳಗಳು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜಲರಾಶಿಗಳು ಬೆಟ್ಟಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀವು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.