Psalms 105:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಈಜಿಪ್ಟಿನ ರಾಜನು ಅವನನ್ನು ಬಿಡುಗಡೆ ಮಾಡಿದನು. ಆ ದೇಶದ ರಾಜನು ಅವನನ್ನು ಸೆರೆಮನೆಯಿಂದ ಬಿಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು; ಜನಾಧಿಪತಿಯು ಅವನನ್ನು ಬಿಡಿಸಿದನು.
Kannada BSI Bible 2016
ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಅಪ್ಪಣೆಮಾಡಿ ಅವನನ್ನು ತಪ್ಪಿಸಿದನು; ಜನಪತಿಯು ಅವನನ್ನು ಬಿಡಿಸಿದನು.
Kannada Bible (KNCL) BSI 2016
ಬಿಡಿಸಲವನನು ಅರಸ ಕಳಿಸಿದ ಆಳನು I ಬಿಡುಗಡೆಮಾಡಿದ ಜನಾಧಿಪತಿ ಅವನನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಅವನನ್ನು ಕರೆದು ಸೆರೆಯಿಂದ ಬಿಡಿಸಿದನು. ಹೌದು, ಜನಗಳ ಅಧಿಪತಿಯಿಂದ ಅವನು ಬಿಡುಗಡೆಯಾದನು.