Psalms 105:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಮನೆಯ ಮೇಲ್ವಿಚಾರಕನನ್ನಾಗಿ ನೇಮಿಸಿದನು. ರಾಜನ ಆಸ್ತಿಯನ್ನೆಲ್ಲಾ ಯೋಸೇಫನು ನೋಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ, ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು.
Kannada BSI Bible 2016
ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ತನ್ನ ಮನೆಗೆ ಯಜಮಾನನನ್ನಾಗಿಯೂ ತನ್ನ ಆಸ್ತಿಗೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದನು.
Kannada Bible (KNCL) BSI 2016
ನೇಮಿಸಿದವನನು ತನ್ನ ಮನೆಗೆ ಯಜಮಾನನ್ನಾಗಿ I ಮಾಡಿದ ತನ್ನಾಸ್ತಿಗೆಲ್ಲಾ ಅಧಿಕಾರಿಯನ್ನಾಗಿ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ, ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ,