Psalms 105:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಈಜಿಪ್ಟಿನವರ ದೇಶವು ಕಪ್ಪೆಗಳಿಂದ ತುಂಬಿಹೋಯಿತು. ರಾಜನು ಮಲಗುವ ಕೋಣೆಯಲ್ಲಿಯೂ ಕಪ್ಪೆಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು; ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು.
Kannada BSI Bible 2016
ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ದೇಶದಲ್ಲೆಲ್ಲಾ ಕಪ್ಪೆಗಳು ತುಂಬಿಕೊಂಡವು; ಅರಮನೆಯಲ್ಲಿಯೂ ವ್ಯಾಪಿಸಿಕೊಂಡವು.
Kannada Bible (KNCL) BSI 2016
ತುಂಬಿಕೊಂಡವು ಕಪ್ಪೆಗಳು ನಾಡಿನೊಳೆಲ್ಲ I ಹರಡಿಕೊಂಡವು ಅರಸನ ಕೊಠಡಿಗಳಲೆಲ್ಲ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ದೇಶವು ಕಪ್ಪೆಗಳಿಂದ ತುಂಬಿಕೊಂಡಿತು; ಅವರ ಅರಸುಗಳ ಕೊಠಡಿಗಳಲ್ಲಿ ಸಹ ಅವು ನುಗ್ಗಿದವು.