Psalms 105:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಅವರ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡಿದನು. ಅವರ ದೇಶದ ಪ್ರತಿಯೊಂದು ಮರವನ್ನೂ ಆತನು ನಾಶಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ದ್ರಾಕ್ಷಾಲತೆಗಳನ್ನು, ಅಂಜೂರದ ಗಿಡಗಳನ್ನು ನಾಶಮಾಡಿ, ಅವರ ಪ್ರಾಂತ್ಯಗಳಲ್ಲಿದ್ದ ಮರಗಳನ್ನು ಮುರಿದುಬಿಟ್ಟನು.
Kannada BSI Bible 2016
ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಅವರ ಪ್ರಾಂತಗಳಲ್ಲಿದ್ದ ಮರಗಳನ್ನು ಮುರಿದುಬಿಟ್ಟನು.
Kannada Bible (KNCL) BSI 2016
ನಾಶಮಾಡಿದ ನಾಡಿನ ಎಲ್ಲಾ ಮರವೃಕ್ಷಗಳನು I ದ್ರಾಕ್ಷಾಲತೆಗಳನ್ನು ಮೇಣ್ ಅಂಜೂರಗಿಡಗಳನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ದ್ರಾಕ್ಷಿಯ ಬಳ್ಳಿ, ಅಂಜೂರದ ಗಿಡಗಳು ಹಾಗೂ ಅವರ ಮೇರೆಗಳ ಮರಗಳು ಮುರಿದು ಬಿದ್ದವು.