Psalms 105:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಿಯತಮತೆಗಳೂ ಜಿಟ್ಟೆಹುಳಗಳೂ ದೇಶದಲ್ಲಿದ್ದ ಸಸಿಗಳನ್ನೆಲ್ಲಾ ತಿಂದುಬಿಟ್ಟವು. ಭೂಮಿಯ ಮೇಲಿದ್ದ ಬೆಳೆಗಳನ್ನೆಲ್ಲಾ ಅವು ತಿಂದುಬಿಟ್ಟವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನು, ಭೂಮಿಯ ಬೆಳೆಗಳನ್ನು ತಿಂದುಬಿಟ್ಟವು.
Kannada BSI Bible 2016
ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ದೇಶದಲ್ಲಿದ್ದ ಎಲ್ಲಾ ಪೈರುಗಳನ್ನೂ ಭೂವಿುಯ ಬೆಳೆಗಳನ್ನೂ ತಿಂದುಬಿಟ್ಟವು.
Kannada Bible (KNCL) BSI 2016
ತಿಂದುಬಿಟ್ಟವವು ನಾಡಿನ ಬೆಳೆಯನು I ಹೊಲಗದ್ದೆಗಳು ಇತ್ತ ಫಲವೆಲ್ಲವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಈಜಿಪ್ಟ್ ದೇಶದಲ್ಲಿ ಎಲ್ಲಾ ಸಸ್ಯಗಳನ್ನು ತಿಂದುಬಿಟ್ಟವು; ಅವರ ಭೂಮಿಯ ಫಲಗಳನ್ನು ಸಹ ತಿಂದುಬಿಟ್ಟವು.