Psalms 106:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಅವರ ಆಸೆಯನ್ನು ಪೂರೈಸಿದರೂ ಅವರಿಗೆ ಭಯಂಕರವಾದ ರೋಗವನ್ನು ಬರಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರ ಆಶೆಯನ್ನು ಪೂರೈಸಿದರೂ, ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.
Kannada BSI Bible 2016
ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರ ಆಶೆಯನ್ನು ಪೂರೈಸಿದರೂ ಅವರ ಪ್ರಾಣಕ್ಕೆ ಕ್ಷಯವನ್ನು ಬರಮಾಡಿದನು.
Kannada Bible (KNCL) BSI 2016
ಪೂರೈಸಿದನಾತ ಅವರ ಕೋರಿಕೆಯನು I ಕಳುಹಿಸಿದನಾದರೆ ಭೀಕರ ರೋಗವನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರು ಅವರ ಬೇಡಿಕೆಯಂತೆಯೇ ಅವರಿಗೆ ಕೊಟ್ಟುಬಿಟ್ಟರು; ಆದರೆ ಅವರ ದೇಹಕ್ಕೆ ಭೀಕರ ರೋಗವನ್ನು ಸಹ ಅನುಮತಿಸಿದರು.