Psalms 106:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿ ಜ್ವಾಲೆಯು ಆ ದುಷ್ಟರನ್ನು ದಹಿಸಿಬಿಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.
Kannada BSI Bible 2016
ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವರ ಮಧ್ಯದಲ್ಲಿ ಬೆಂಕಿಯುಂಟಾಯಿತು; ಅಗ್ನಿಜ್ವಾಲೆಯು ದುಷ್ಟರನ್ನು ದಹಿಸಿಬಿಟ್ಟಿತು.
Kannada Bible (KNCL) BSI 2016
ಆ ಜನರ ಮಧ್ಯದಲಿ ಬೆಂಕಿ ಹಬ್ಬಿತು I ಅಗ್ನಿಜ್ವಾಲೆ ದಹಿಸಿಬಿಟ್ಟಿತು ಆ ದುಷ್ಟರನು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.