Psalms 106:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಸಂತತಿಗಳವರು ಬೇರೆಯವರಿಂದ ಸೋಲಿಸಲ್ಪಡುವುದಾಗಿ ಆತನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರನ್ನು ಜನಾಂಗಗಳ ಮಧ್ಯೆ ಚದರಿಸುವುದಾಗಿ ಆತನು ಪ್ರಮಾಣ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದುರಿಸಿ, ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.
Kannada BSI Bible 2016
ಅವರ ಸಂತತಿಯನ್ನು ಜನಾಂಗಗಳಲ್ಲಿ ಕೆಡವಿ, ಅವರನ್ನು ದೇಶಗಳಲ್ಲಿ ಚದರಿಸುವದಕ್ಕೂ ಆತನು ತನ್ನ ಕೈಯನ್ನು ಅವರ ಮೇಲೆತ್ತಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಸಂತಾನವನ್ನು ದೇಶಾಂತರಗಳಲ್ಲಿ ಚದರಿಸಿ ಅನ್ಯಜನಾಂಗಗಳ ನಡುವೆ ನಾಶಮಾಡುವೆನೆಂದೂ ಕೈಯೆತ್ತಿದನು.
Kannada Bible (KNCL) BSI 2016
ಚದರಿಸುವೆನು ನಿಮ್ಮ ಸಂತಾನವನು ಹೊರನಾಡುಗಳಲಿ I ಅಳಿದು ಹೋಗುವರವರು ಅನ್ಯಜನಾಂಗಗಳ ಮಧ್ಯೆಯಲಿ” I
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಕೈಯನ್ನು ಎತ್ತಿ ಅವರಿಗೆ ಪ್ರಮಾಣ ಮಾಡಬೇಕಾಯಿತು.