Psalms 106:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಬಾಳ್ ಪೆಗೋರಿನಲ್ಲಿ ದೇವಜನರು ಬಾಳನನ್ನು ಪೂಜಿಸಲು ಸೇರಿಕೊಂಡರು. ಜೀವವಿಲ್ಲದ ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ದೇವಜನರು ತಿಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.
Kannada BSI Bible 2016
ಬಾಳ್‌ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಮ್ಮನ್ನು ಬಾಳ್‍ಪೆಗೋರನ ಸೇವೆಗೆ ಒಪ್ಪಿಸಿ ಜಡಮೂರ್ತಿಗಳಿಗೆ ಅರ್ಪಿಸಿದ್ದನ್ನು ಊಟಮಾಡಿದರು.
Kannada Bible (KNCL) BSI 2016
ಬಾಳ್‍ಪೆಗೋರ ದೇವತೆಯ ಊಳಿಗದವರಾದರು I ಸತ್ತವರಿಗರ್ಪಿಸಿದ ಬಲಿಯನು ಉಣ್ಣುವವರಾದರು II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು.