Psalms 107:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುದ್ರವು ಶಾಂತವಾದದ್ದರಿಂದ ನಾವಿಕರು ಬಹು ಸಂತೋಷಪಟ್ಟರು. ಅವರು ತಲುಪಬೇಕಿದ್ದ ಸ್ಥಳಕ್ಕೆ ಆತನು ಅವರನ್ನು ಸುರಕ್ಷಿತವಾಗಿ ನಡೆಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುದ್ರವು ಶಾಂತವಾದುದರಿಂದ, ಹಡಗಿನವರು ಸಂತೋಷಪಟ್ಟರು, ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.
Kannada BSI Bible 2016
ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಹಡಗಿನವರು ಸಮುದ್ರವು ಶಾಂತವಾದದ್ದರಿಂದ ಸಂತೋಷಪಟ್ಟರು. ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.
Kannada Bible (KNCL) BSI 2016
ತಂದಿತು ಪ್ರಶಾಂತತೆ ಸಂತಸವನವರಿಗೆ I ಮುಟ್ಟಿಸಿದನಾತ ಅವರಾಶಿಸಿದ ರೇವಿಗೆ II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಶಾಂತವಾದಾಗ ಜನರು ಸಂತೋಷಪಟ್ಟರು. ಹೀಗೆ ಅವರು ಅಪೇಕ್ಷಿಸಿದ ಬಂದರಿಗೆ ದೇವರು ಅವರನ್ನು ನಡೆಸಿದರು.